ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
11ನನ್ನಿಂದ ದೂರವಾಗಿರಬೇಡ; ಇಕ್ಕಟ್ಟು ಸವಿಾಪ ವಾಗಿದೆ; ನನಗೆ ಸಹಾಯಕನು ಯಾರೂ ಇಲ್ಲ.
12ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ.
13ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
15ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ