ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
7ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವದಾದರೆ ಅದನ್ನು ಅವನು ಕರ್ತನ ಎದುರಿ ನಲ್ಲಿ ಸಮರ್ಪಿಸಬೇಕು.
8ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ