ಇಬ್ರಿಯರಿಗೆ 9:11

ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 9

9ಆ ಕಾಲಕ್ಕೆ ಅದು ಸಾಮ್ಯವಾಗಿದ್ದು ಆಗ ಸೇವೆ ಮಾಡುವವನಿಗಾಗಿ ಮನಸ್ಸಾಕ್ಷಿಯ ವಿಷಯದಲ್ಲಿ ಸಂಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲ್ಪಡುತ್ತಿದ್ದವು.

10ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳ ಲ್ಲಿಯೂ ಶಾರೀರಕ ನಿಯಮಗಳಲ್ಲಿಯೂ ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.

11ಆದರೆ ಕ್ರಿಸ್ತನು ಬರಬೇಕಾಗಿದ್ದ ಮೇಲುಗಳ ಕುರಿತು ಮಹಾಯಾಜಕನಾಗಿ ಬಂದು ಕೈಯಿಂದ ಕಟ್ಟಲ್ಪಡದಂಥ ಅಂದರೆ ಈ ಕಟ್ಟಡಕ್ಕೆ ಸಂಬಂಧವಾ ಗಿರದೆ ಶ್ರೇಷ್ಠವಾಗಿಯೂ ಪರಿಪೂರ್ಣವಾಗಿಯೂ ಇರುವ ಗುಡಾರದ ಮೂಲಕ

12ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು.

13ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ

ಇಬ್ರಿಯರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी