ಯೆರೆಮಿಯ 18:14

ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?

ಸಂದರ್ಭದೊಂದಿಗೆ ಓದಿ · ಯೆರೆಮಿಯ 18

12ಆದರೆ ಅವರು--ನಿರೀಕ್ಷೆಯಿಲ್ಲ; ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು; ನಮ್ಮ ನಮ್ಮ ಕೆಟ್ಟ ಹೃದಯಗಳ ಕಲ್ಪನೆಯ ಪ್ರಕಾರ ಮಾಡುವೆವು ಅಂದರು.

13ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.

14ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?

15ನನ್ನ ಜನರು ನನ್ನನ್ನು ಮರೆತುಬಿಟ್ಟಿದ್ದಾರೆ; ವ್ಯರ್ಥವಾದದ್ದಕ್ಕೆ ಧೂಪವನ್ನರ್ಪಿಸಿದ್ದಾರೆ; ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವು ವಂತೆ ಮಾಡಿ ಮಾರ್ಗವಲ್ಲದ ಸೀಳು ದಾರಿಗಳಲ್ಲಿ ಅವರನ್ನು ನಡೆಯಮಾಡುತ್ತಾರೆ.

16ಹೀಗೆ ತಮ್ಮ ದೇಶವನ್ನು ಹಾಳಾಗಿಯೂ ನಿತ್ಯವಾದ ಹಾಸ್ಯಾಸ್ಪದವಾ ಗಿಯೂ ಮಾಡಿದ್ದಾರೆ. ಅದನ್ನು ಹಾದು ಹೋಗುವವ ರೆಲ್ಲರು ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.

ಯೆರೆಮಿಯ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी