ಮತ್ತಾಯನು 26:15

ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.

ಸಂದರ್ಭದೊಂದಿಗೆ ಓದಿ · ಮತ್ತಾಯನು 26

13ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆ--ಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು.

14ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್‌ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ--

15ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು.

16ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.

17ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು.

ಮತ್ತಾಯನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी