ಯೇಷೂವದಲ್ಲಿಯೂ ಮೋಲಾದದ ಲ್ಲಿಯೂ ಬೇತ್ಫೆಲೆಟದಲ್ಲಿಯೂ
24ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.
25ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ
26ಯೇಷೂವದಲ್ಲಿಯೂ ಮೋಲಾದದ ಲ್ಲಿಯೂ ಬೇತ್ಫೆಲೆಟದಲ್ಲಿಯೂ
27ಹಚರ್ಷೂವಲಿ ನಲ್ಲಿಯೂ ಬೇರ್ಷೆಬದಲ್ಲಿಯೂ
28ಅವುಗಳ ಗ್ರಾಮ ಗಳಲ್ಲಿಯೂ ಚಿಕ್ಲಗನಲ್ಲಿಯೂ ಮೆಕೋನದಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ