ಆದಿಕಾಂಡ 47:26

ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.

ಸಂದರ್ಭದೊಂದಿಗೆ ಓದಿ · ಆದಿಕಾಂಡ 47

24ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು.

25ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.

26ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.

27ಆದರೆ ಇಸ್ರಾಯೇಲ್ಯರು ಐಗುಪ್ತದೇಶದ ಗೋಷೆನ್‌ ಸೀಮೆಯಲ್ಲಿ ವಾಸವಾಗಿದ್ದು ಆಸ್ತಿಯನ್ನು ಸಂಪಾದಿಸಿ ಬೆಳೆದು ಬಹಳವಾಗಿ ಹೆಚ್ಚಿದ್ದರು.

28ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.

ಆದಿಕಾಂಡ 47 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी