ಲೂಕನು 11:20

ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.

ಸಂದರ್ಭದೊಂದಿಗೆ ಓದಿ · ಲೂಕನು 11

18ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.

19ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು.

20ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.

21ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು.

22ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು.

ಲೂಕನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी