ಇಸ್ರಾಯೇಲ್ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ
1ಕರ್ತನು ಮೋಶೆಗೆ--
2ಇಸ್ರಾಯೇಲ್ಮಕ್ಕಳ ಸಂಗಡ ಮಾತನಾಡಿ ಅವರಿಗೆನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ
3ಪಶುಗಳಿಂದಲಾದರೂ ಕುರಿಗಳಿಂದಲಾ ದರೂ ಕರ್ತನಿಗೆ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ ಪ್ರಮಾಣವನ್ನು ಈಡೇರಿಸುವ ಬಲಿಯಾಗಲಿ ಉಚಿತವಾದ ಅರ್ಪಣೆಯಾಗಲಿ ನಿಮ್ಮ ಪವಿತ್ರ ಹಬ್ಬಗಳಲ್ಲಾಗಲಿ ಕರ್ತನಿಗೆ ಬೆಂಕಿಯಿಂದ ಅರ್ಪಿಸಲಿ ಅಂದನು.
4ತರುವಾಯ ಕರ್ತನಿಗೆ ತನ್ನ ಅರ್ಪಣೆಯನ್ನು ತರುವವನು ತರಬೇಕಾದದ್ದೇನಂದರೆಆಹಾರದ ಅರ್ಪಣೆಗಾಗಿ ಹಿಟ್ಟಿನ ನಾಲ್ಕನೆಯ ಪಾಲಷ್ಟು ಎಣ್ಣೇ ಬೆರೆಸಿದ ಹಿಟ್ಟಿನ ದಶಮ ಭಾಗವನ್ನು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ