ಯೆಹೋಶುವ 20:9

ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್‌ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.

ಸಂದರ್ಭದೊಂದಿಗೆ ಓದಿ · ಯೆಹೋಶುವ 20

7ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್‌ ಎಂಬ ಕಿರ್ಯರ್ತ್‌ಬ ವನ್ನೂ ನೇಮಿಸಿದರು.

8ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.

9ಕೈ ತಪ್ಪಿ ಅರಿಯದೆ ಕೊಂದರೆ ಯಾವನಾದರೂ ಸಭೆಯ ಮುಂದೆ ಬಂದು ನಿಲ್ಲುವ ಪರ್ಯಂತರ ರಕ್ತದ ಸೇಡು ತೀರಿಸಿ ಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿ ಹೋಗುವದಕ್ಕೆ ಇಸ್ರಾಯೇಲ್‌ ಮಕ್ಕಳೆಲ್ಲರಿಗೂ ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲ್ಪಟ್ಟ ಪಟ್ಟಣಗಳು ಇವೇ.

ಯೆಹೋಶುವ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी