ಮಾರ್ಕನು 11:22

ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.

ಸಂದರ್ಭದೊಂದಿಗೆ ಓದಿ · ಮಾರ್ಕನು 11

20ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.

21ಆಗ ಪೇತ್ರನು ಜ್ಞಾಪಕ ಮಾಡಿ ಕೊಂಡು ಆತನಿಗೆ--ಗುರುವೇ, ಇಗೋ, ನೀನು ಶಪಿ ಸಿದ ಅಂಜೂರದ ಮರವು ಒಣಗಿಹೋಗಿದೆ ಅಂದನು.

22ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.

23ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.

24ಆದ ಕಾರಣ ನಾನು ನಿಮಗೆ ಹೇಳುವದೇನಂದರೆ--ನೀವು ಪ್ರಾರ್ಥನೆ ಮಾಡುವಾಗ ಯಾವವುಗಳನ್ನು ಆಶಿಸು ತ್ತೀರೋ ಅವು ನಿಮಗೆ ಸಿಕ್ಕುವವೆಂದು ನಂಬಿರಿ; ಮತ್ತು ಅವುಗಳನ್ನು ನೀವು ಹೊಂದುವಿರಿ.

ಮಾರ್ಕನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी