ಧರ್ಮೋಪದೇಶಕಾಂಡ 31:29

ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 31

27ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?

28ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಈ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.

29ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.

30ಆಗ ಮೋಶೆ ಇಸ್ರಾಯೇಲ್‌ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.

ಧರ್ಮೋಪದೇಶಕಾಂಡ 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी