ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.
16ಆತನು ಶಾರೀರಕವಾದ ಆಜ್ಞೆಯ ನಿಯಮಕ್ಕನುಸಾರ ಅಲ್ಲದೆ ನಿರ್ಲಯವಾದ ಜೀವದ ಶಕ್ತಿಗನುಸಾರವಾಗಿ ಮಾಡಲ್ಪಟ್ಟಿದ್ದಾನೆ.
17ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ.
18ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ