ಕೀರ್ತನೆಗಳು 14:1

ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.

ಸಂದರ್ಭದೊಂದಿಗೆ ಓದಿ · ಕೀರ್ತನೆಗಳು 14

1ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.

2ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು.

3ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.

ಕೀರ್ತನೆಗಳು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी