ಪ್ರಕಟನೆ 20:6

ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 20

4ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ

5ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು.

6ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.

7ಆ ಸಾವಿರ ವರುಷಗಳು ತೀರಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವದು.

8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್‌ ಮಾಗೋಗ್‌ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.

ಪ್ರಕಟನೆ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी