ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
19ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
20ದಿಗಿಲು ಗಳು ನೀರಿನಂತೆ ಅವನನ್ನು ಹಿಡಿಯುತ್ತವೆ. ರಾತ್ರಿ ಯಲ್ಲಿ ಬಿರುಗಾಳಿ ಅವನನ್ನು ಸುಲುಕೊಳ್ಳುತ್ತದೆ.
21ಮೂಡಣಗಾಳಿ ಅವನನ್ನು ಎತ್ತಿಕೊಂಡು ಹೋಗು ತ್ತದೆ; ಅವನು ಹೋಗಿಬಿಡುತ್ತಾನೆ; ಬಿರುಗಾಳಿ ಅವನನ್ನು ಅವನ ಸ್ಥಳದಿಂದ ಹಾರಿಸಿ ಬಿಡುತ್ತದೆ.
22ಆತನು ಕರುಣೆ ಇಲ್ಲದೆ ಅವನ ಮೇಲೆ ಹಾಕು ತ್ತಾನೆ. ಆತನ ಕೈಯಲ್ಲಿಂದ ಅವನು ಓಡಿಯೇ ಓಡುತ್ತಾನೆ.
23ಜನರು ಅವನ ಕಡೆಗೆ ಚಪ್ಪಾಳೆ ತಟ್ಟುತ್ತಾರೆ. ಅವನ ಸ್ಥಳದೊಳಗಿಂದ ಅವನನ್ನು ಛೇ ಎಂದು ಹೊರಡಿಸುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ