ವಿಮೋಚನಕಾಂಡ 12:10

ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 12

8ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.

9ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.

10ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

11ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ.

12ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು.

ವಿಮೋಚನಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी