ಅಪೊಸ್ತಲರ ಕೃತ್ಯಗಳು 19:23

ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 19

21ಇವುಗಳಾದ ಮೇಲೆ ಪೌಲನು ತಾನು ಮಕೆದೋನ್ಯವನ್ನೂ ಅಖಾಯವನ್ನೂ ಹಾಯ್ದು ಯೆರೂಸಲೇಮಿಗೆ ಹೋಗಬೇಕೆಂದು ಆತ್ಮದಲ್ಲಿ ಉದ್ದೇಶಿಸಿ--ಅಲ್ಲಿಗೆ ಹೋದಮೇಲೆ ನಾನು ರೋಮ್‌ ವನ್ನು ಸಹ ನೋಡಲೇಬೇಕು ಎಂದು ಹೇಳಿದನು.

22ಹೀಗೆ ಅವನು ತನಗೆ ಉಪಚಾರ ಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆ ದೋನ್ಯಕ್ಕೆ ಕಳುಹಿಸಿ ತಾನಾದರೋ ಆಸ್ಯದಲ್ಲಿ ಕೆಲವು ಕಾಲ ನಿಂತನು.

23ಅದೇ ಸಮಯದಲ್ಲಿ ಆ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.

24ಹೇಗಂದರೆ ದೇಮೇತ್ರಿಯನೆಂಬ ಒಬ್ಬ ಅಕ್ಕಸಾಲಿಗನು ಬೆಳ್ಳಿಯಿಂದ ಡಯಾನಿಗೆ ಗುಡಿಗಳನ್ನು ಮಾಡಿಸುವವನಾಗಿದ್ದು ಆ ಕಸಬಿನವರಿಗೆ ಬಹಳ ಲಾಭವನ್ನುಂಟುಮಾಡುತ್ತಿದ್ದನು.

25ಅವನು ಅವರನ್ನೂ ಆ ಕಸಬಿನ ಸಂಬಂಧವಾದ ಕೆಲಸದವರನ್ನೂ ಒಟ್ಟಿಗೆ ಕರೆಯಿಸಿ ಅವರಿಗೆ--ಅಯ್ಯ ಗಳಿರಾ, ಈ ಕೆಲಸದಿಂದ ನಮಗೆ ಐಶ್ವರ್ಯ ಉಂಟಾ ಗುತ್ತದೆಂದು ನೀವು ಬಲ್ಲಿರಿ.

ಅಪೊಸ್ತಲರ ಕೃತ್ಯಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी