ಯೋಹಾನನು 14:18

ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.

ಸಂದರ್ಭದೊಂದಿಗೆ ಓದಿ · ಯೋಹಾನನು 14

16ನಾನು ತಂದೆಯನ್ನು ಬೇಡಿ ಕೊಳ್ಳುವೆನು; ಆಗ ಆತನು ನಿಮಗೆ ಬೇರೊಬ್ಬ ಆದರಿ ಕನನ್ನು ಸದಾಕಾಲವೂ ನಿಮ್ಮ ಸಂಗಡ ಇರುವದಕ್ಕೆ ಕೊಡುವನು.

17ಆತನು ಸತ್ಯದ ಆತ್ಮನೇ; ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದ ರಿಂದ ಆತನನ್ನು ಹೊಂದಲಾರದು. ಆದರೆ ನೀವು ಆತನನ್ನು ಬಲ್ಲಿರಿ. ಯಾಕಂದರೆ ಆತನು ನಿಮ್ಮೊಂದಿಗೆ ವಾಸಿಸುತ್ತಾನೆ ಮತ್ತು ನಿಮ್ಮೊಳಗಿರುವನು.

18ನಾನು ನಿಮ್ಮನ್ನು ಆದರಣೆಯಿಲ್ಲದೆ ಬಿಡುವದಿಲ್ಲ; ನಿಮ್ಮ ಬಳಿಗೆ ನಾನು ಬರುವೆನು.

19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.

20ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.

ಯೋಹಾನನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी