೧ ಕೊರಿಂಥದವರಿಗೆ 1:8

ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 1

6ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡಿತ್ತು.

7ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.

8ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.

9ದೇವರು ನಂಬಿ ಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.

10ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.

೧ ಕೊರಿಂಥದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी