ಯೆಹೋಶುವ 2:20

ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು.

ಸಂದರ್ಭದೊಂದಿಗೆ ಓದಿ · ಯೆಹೋಶುವ 2

18ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.

19ಯಾವನಾದರೂ ನಿನ್ನ ಮನೆಯ ಬಾಗಲಿಂದ ಹೊರಟು ಬೀದಿಗೆ ಬಂದರೆ ಅವನ ರಕ್ತವು ಅವನ ತಲೆಯಮೇಲೆ ಇರುವದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಹಾಕಲ್ಪಟ್ಟರೆ ಅವನ ರಕ್ತದ ಅಪರಾಧವು ನಮ್ಮ ತಲೆಯ ಮೇಲೆ ಇರುವದು.

20ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು.

21ಅದಕ್ಕೆ ಆಕೆಯು--ನಿಮ್ಮ ಮಾತುಗಳ ಪ್ರಕಾರವೇ ಆಗಲಿ ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟಳು; ಅವರು ಹೋದಾಗ ಆ ಕೆಂಪು ನೂಲಿನ ದಾರವನ್ನು ಕಿಟಿಕಿಯಲ್ಲಿ ಕಟ್ಟಿದಳು.

22ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು.

ಯೆಹೋಶುವ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी