ಮಾರ್ಕನು 5:13

ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)

ಸಂದರ್ಭದೊಂದಿಗೆ ಓದಿ · ಮಾರ್ಕನು 5

11ಆಗ ಅಲ್ಲಿ ಬೆಟ್ಟಗಳ ಸವಿಾಪದಲ್ಲಿ ಹಂದಿಗಳ ದೊಡ್ಡ ಗುಂಪು ಮೇಯುತ್ತಿತ್ತು.

12ಎಲ್ಲಾ ದೆವ್ವಗಳು ಆತನಿಗೆ--ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸು ಎಂದು ಬೇಡಿಕೊಂಡವು.

13ಕೂಡಲೆ ಯೇಸು ಅವುಗಳಿಗೆ ಅಪ್ಪಣೆಕೊಟ್ಟನು. ಆಗ ಅಶುದ್ಧಾತ್ಮಗಳು ಹೊರಗೆ ಹೋಗಿ ಆ ಹಂದಿಗಳೊಳಗೆ ಸೇರಿಕೊಂಡವು; ಮತ್ತು ಆ ಗುಂಪು ಉಗ್ರತೆಯಿಂದ ಓಡಿ ಇಳಿಜಾರಿನಿಂದ ಸಮುದ್ರದೊಳಗೆ ಬಿದ್ದು ಉಸುರುಗಟ್ಟಿ ಸತ್ತವು. (ಅವು ಸುಮಾರು ಎರಡು ಸಾವಿರ ಇದ್ದವು.)

14ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು; ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು.

15ಅವರು ಯೇಸುವಿನ ಬಳಿಗೆ ಬಂದು ಆ ದೆವ್ವಗಳ ದಂಡು ಹಿಡಿದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಚಿತ್ತದಿಂದ ಕೂತು ಕೊಂಡಿರುವದನ್ನು ನೋಡಿ ಭಯಪಟ್ಟರು.

ಮಾರ್ಕನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी