ಕೆಂಪು ಬಣ್ಣದಲ್ಲಿ ಅದ್ದಿದ ಟಗರಿನ ಚರ್ಮಗಳು, ಕಡಲು ಹಂದಿಯ ಚರ್ಮಗಳು ಜಾಲೀಮರವು.
6ನೀಲಿ, ಧೂಮ್ರ, ಕೆಂಪುವರ್ಣದ ನಯವಾದ ನಾರುಮಡಿ, ಮೇಕೆಯ ಕೂದಲು,
7ಕೆಂಪು ಬಣ್ಣದಲ್ಲಿ ಅದ್ದಿದ ಟಗರಿನ ಚರ್ಮಗಳು, ಕಡಲು ಹಂದಿಯ ಚರ್ಮಗಳು ಜಾಲೀಮರವು.
8ದೀಪಕ್ಕೋಸ್ಕರ ಎಣ್ಣೆ, ಅಭಿಷೇಕಿಸುವ ತೈಲಕ್ಕೋಸ್ಕರ ಮತ್ತು ಪರಿಮಳ ಧೂಪಕ್ಕೋಸ್ಕರ ಸುಗಂಧತೈಲ,
9ಗೋಮೇಧಕ, ಎಫೋದ್ನ್ನು ಎದೆಯಲ್ಲಿಯೂ ಪದಕದಲ್ಲಿಯೂ ಕೂಡ್ರಿಸಲು ರತ್ನಗಳು ಇವೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ