ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
17ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
18ಸೊದೋಮ್ ಗೊಮೋರ ಅವುಗಳ ಸವಿಾಪ ದಲ್ಲಿದ್ದ ಪಟ್ಟಣಗಳೂ ಕೆಡವಲ್ಪಟ್ಟಾಗ ಹಾಗೆಯೇ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ, ಅದರಲ್ಲಿ ಯಾವ ಮನುಷ್ಯನ ಪುತ್ರನಾದರೂ ತಂಗುವದಿಲ್ಲವೆಂದು ಕರ್ತನು ಅನ್ನುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ