ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
17ಕ್ರಿಸ್ತನು ಎಬ್ಬಿಸಲ್ಪಡಲಿಲ್ಲವಾದರೆ ನಿಮ್ಮ ನಂಬಿಕೆಯು ವ್ಯರ್ಥವಾಗಿದೆ; ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.
18ಇದು ಮಾತ್ರವಲ್ಲದೆ ಕ್ರಿಸ್ತನಲ್ಲಿ ನಿದ್ರೆ ಹೋದವರೂ ನಾಶವಾದರು.
19ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
20ಆದರೆ ಈಗ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದು ನಿದ್ರೆಹೋದವರಲ್ಲಿ ಪ್ರಥಮಫಲವಾದನು.
21ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ