ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ
4ಸಮಸ್ತ ಇಸ್ರಾ ಯೇಲ್ಯರಿಗೂ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ--ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಹೋಗ ಬೇಡಿರಿ; ಪ್ರತಿ ಮನುಷ್ಯನು ತನ್ನ ಮನೆಗೆ ಹಿಂತಿ ರುಗಲಿ. ಈ ಕಾರ್ಯವು ನನ್ನಿಂದ ಉಂಟಾಯಿತು ಅಂದನು. ಆದಕಾರಣ ಅವರು ಕರ್ತನ ವಾಕ್ಯವನ್ನು ಕೇಳಿ ಯಾರೊಬ್ಬಾಮನ ಮೇಲೆ ಹೋಗದೆ ಹಿಂತಿರುಗಿದರು.
5ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ ಯೆಹೂದದಲ್ಲಿ ಕಾವಲು ಪಟ್ಟಣಗಳನ್ನು ಕಟ್ಟಿಸಿದನು.
6ಯಾವವಂದರೆ ಬೇತ್ಲೆಹೇಮ್ ಏತಾಮ್ ತೆಕೋವ
7ಬೇತ್ಚೂರ ಸೋಕೋ
8ಅದುಲ್ಲಾಮ್ ಗತ್ಊರು ಮಾರೇಷ್
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ