ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.
2ಕರ್ತನು ಯೆರೂಸಲೇಮನ್ನು ಕಟ್ಟುತ್ತಾನೆ; ಚದರಿಹೋದ ಇಸ್ರಾಯೇಲ್ಯರನ್ನು ಕೂಡಿಸುತ್ತಾನೆ.
3ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
4ಆತನು ನಕ್ಷತ್ರಗಳ ಸಂಖ್ಯೆಯನ್ನು ಹೇಳು ತ್ತಾನೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆ ಯುತ್ತಾನೆ.
5ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
6ಕರ್ತನು ಸಾತ್ವಿಕರನ್ನು ಎತ್ತುತ್ತಾನೆ. ದುಷ್ಟರನ್ನು ನೆಲಕ್ಕೆ ಹಾಕುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ