ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
17ನೀತಿವಂತರು ಕೂಗು ತ್ತಾರೆ; ಆಗ ಕರ್ತನು ಕೇಳಿ ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವರನ್ನು ಬಿಡಿಸುತ್ತಾನೆ.
18ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
20ಆತನ ಎಲುಬು ಗಳನ್ನೆಲ್ಲಾ ಕಾಪಾಡುತ್ತಾನೆ; ಅವುಗಳಲ್ಲಿ ಒಂದಾದರೂ ಮುರಿಯಲ್ಪಡುವದಿಲ್ಲ.
21ಕೇಡು ದುಷ್ಟನನ್ನು ಕೊಲ್ಲು ವದು; ನೀತಿವಂತನನ್ನು ಹಗೆಮಾಡುವವರು ಹಾಳಾ ಗುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ