ಅನಾತೋತು ನೋಬು ಅನನ್ಯವು
30ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು.
31ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ
32ಅನಾತೋತು ನೋಬು ಅನನ್ಯವು
33ಹಾಚೋರು ರಾಮಾವು ಗಿತ್ತಯಿಮ್
34ಹಾದೀದು ಚೆಬೋ ಯಾಮ್ ನೆಬಲ್ಲಾಟು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ