ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?
25ತುತೂರಿಗಳ ಮಧ್ಯದಲ್ಲಿ ದೂರದಿಂದ ಕಾಳಗವನ್ನೂ ಅಧಿಪತಿಗಳ ಅಬ್ಬರವನ್ನೂ ಯುದ್ಧದ ಧ್ವನಿಯನ್ನೂ ಮೂಸಿ ನೋಡುತ್ತದೆ.
26ಹದ್ದು ನಿನ್ನ ಜ್ಞಾನದಿಂದ ಹಾರುತ್ತದೋ? ತನ್ನ ರೆಕ್ಕೆಗಳನ್ನು ದಕ್ಷಿಣ ಕಡೆಗೆ ಚಾಚುತ್ತದೋ?
27ರಣ ಹದ್ದು ಎತ್ತರಕ್ಕೆ ಹೋಗುವದೂ ತನ್ನ ಗೂಡನ್ನು ಎತ್ತುವದೂ ನಿನ್ನ ಅಪ್ಪಣೆಯ ಪ್ರಕಾರವೋ?
28ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ