ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
3ಅವರು ತಂದೆಯನ್ನಾಗಲಿ ಇಲ್ಲವೆ ನನ್ನನ್ನಾ ಗಲಿ ತಿಳಿಯದಿರುವ ಕಾರಣ ಇವೆಲ್ಲವುಗಳನ್ನು ನಿಮಗೆ ಮಾಡುವರು.
4ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.
6ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯದಲ್ಲಿ ದುಃಖವು ತುಂಬಿಯದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ