ಲೂಕನು 8:48

ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.

ಸಂದರ್ಭದೊಂದಿಗೆ ಓದಿ · ಲೂಕನು 8

46ಆದರೆ ಯೇಸು--ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ಯಾಕಂದರೆ ನನ್ನಿಂದ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು ಅಂದನು.

47ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು.

48ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.

49ಆತನು ಇನ್ನೂ ಮಾತನಾಡುತ್ತಿದ್ದಾಗ ಸಭಾಮಂದಿ ರದ ಅಧಿಕಾರಿಯ ಮನೆಯಿಂದ ಒಬ್ಬನು ಬಂದು ಅವನಿಗೆ--ನಿನ್ನ ಮಗಳು ಸತ್ತಿದ್ದಾಳೆ, ಬೋಧಕನಿಗೆ ತೊಂದರೆ ಕೊಡಬೇಡ ಅಂದನು.

50ಆದರೆ ಯೇಸು ಅದನ್ನು ಕೇಳಿ ಪ್ರತ್ಯುತ್ತರವಾಗಿ ಅವನಿಗೆ--ಭಯಪಡ ಬೇಡ, ನಂಬಿಕೆ ಮಾತ್ರ ಇರಲಿ; ಅವಳು ಸ್ವಸ್ಥಳಾಗುವಳು ಎಂದು ಹೇಳಿದನು.

ಲೂಕನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी