ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
2ಭಕ್ತರಾದ ಜನರು ಸ್ತೆಫನನನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
3ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
4ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
5ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ