ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು.
14ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು.
15ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು.
17ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ