೨ ಕೊರಿಂಥದವರಿಗೆ 1:17

ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 1

15ಈ ಭರವಸದಿಂದ ನಿಮಗೆ ಎರಡನೆಯ ಪ್ರಯೋಜನವುಂಟಾಗುವಂತೆ ನಾನು ಮೊದಲು ನಿಮ್ಮ ಬಳಿಗೆ ಬರಬೇಕೆಂತಲೂ

16ತರುವಾಯ ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ತಿರಿಗಿ ಮಕೆದೋನ್ಯದಿಂದ ನಿಮ್ಮ ಬಳಿಗೆ ಬಂದು ನಿಮ್ಮಿಂದ ಯೂದಾಯಕ್ಕೆ ಸಾಗಕಳುಹಿಸಲ್ಪಡುವಂತೆಯೂ ಯೋಚಿಸಿದ್ದೆನು.

17ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?

18ಆದರೆ ದೇವರು ಸತ್ಯವಂತನಾಗಿರುವ ಹಾಗೆಯೇ ನಮ್ಮ ಮಾತು ಹೌದೆಂದೂ ಅಲ್ಲವೆಂದೂ ಇರಲಿಲ್ಲ.

19ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.

೨ ಕೊರಿಂಥದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी