ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.
14ಯೆಫ್ತಾಹನು ತಿರಿಗಿ ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ
15ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.
16ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ