ವಿಮೋಚನಕಾಂಡ 19:20

ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 19

18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.

19ತುತೂರಿಯ ಶಬ್ದವು ಬರಬರುತ್ತಾ ಹೆಚ್ಚಾಗುತಿತ್ತು. ಮೋಶೆಯು ಮಾತನಾಡಿದಾಗ ದೇವರು ಅವನಿಗೆ ತನ್ನ ಸ್ವರದಿಂದ ಉತ್ತರಕೊಟ್ಟನು.

20ಆಗ ಕರ್ತನು ಸೀನಾಯಿ ಬೆಟ್ಟದ ತುದಿಗೆ ಇಳಿದು ಬಂದು ಮೋಶೆಯನ್ನು ತನ್ನ ಬಳಿಗೆ ಕರೆದನು, ಮೋಶೆಯು ಮೇಲೆ ಹೋದನು.

21ಕರ್ತನು ಮೋಶೆಗೆ--ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಕರ್ತನನ್ನು ನೋಡುವದಕ್ಕಾಗಿ ಮುಂದೆ ಬಂದು ಅವರಲ್ಲಿ ಬಹಳ ಜನರು ಸತ್ತಾರು.

22ಕರ್ತನ ಸವಿಾಪಕ್ಕೆ ಬರುವ ಯಾಜಕರು ಸಹ ಕರ್ತನು ಅವರನ್ನು ಸಾಯಿಸದಂತೆ ಅವರು ತಮ್ಮನ್ನು ಶುದ್ಧಮಾಡಿಕೊಳ್ಳಲಿ ಅಂದನು.

ವಿಮೋಚನಕಾಂಡ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी