ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ
1ಕರ್ತನು ಮೋಶೆ ಆರೋನರೊಂದಿಗೆ ಮಾತನಾಡಿ ಅವರಿಗೆ ಹೇಳಿದ್ದೇನಂದರೆ
2ಇಸ್ರಾಯೇಲನ ಮಕ್ಕಳೊಂದಿಗೆ ಮಾತನಾಡಿ ಹೀಗೆ ಹೇಳಬೇಕು--ಭೂಮಿಯ ಮೇಲೆ ಇರುವ ಎಲ್ಲಾ ಪಶುಗಳಲ್ಲಿ ನೀವು ತಿನ್ನಬೇಕಾದವುಗಳು ಇವೇ:
3ಪಶುಗಳಲ್ಲಿ ಕಾಲ್ಗೊರಸು ಸೀಳಿದ್ದಾಗಿದ್ದು ಮೇವನ್ನು ಮೆಲುಕಾಡಿಸುವದನ್ನು ನೀವು ತಿನ್ನಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ