ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
43ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.
44ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ