ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
9ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ ಅವನನ್ನು ಆಶೀರ್ವದಿಸಿದನು.
10ದೇವರು ಅವನಿಗೆ--ಈಗ ನಿನಗೆ ಯಾಕೋಬನೆಂದು ಹೆಸರಿ ರುವದು. ಆದರೆ ಇನ್ನು ಮೇಲೆ ನೀನು ಯಾಕೋಬ ನೆಂದು ಕರೆಯಲ್ಪಡದೆ ಇಸ್ರಾಯೇಲ್ ಎಂದು ಕರೆಯಲ್ಪಡುವಿ ಎಂದು ಹೇಳಿ ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ