ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
1ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಅವನಿಗೆ ಆಜ್ಞಾಪಿಸಿದ್ದೇ ನಂದರೆ--ಕಾನಾನ್ಯರ ಕುಮಾರ್ತೆಗಳಲ್ಲಿ ನೀನು ಹೆಂಡತಿ ಯನ್ನು ತಕ್ಕೊಳ್ಳಬಾರದು.
3ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನೀನು ಜನಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ