ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ.
12ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ?
14ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ.
15ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು.
16ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ