ಧರ್ಮೋಪದೇಶಕಾಂಡ 28:38

ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 28

36ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.

37ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.

38ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.

39ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.

40ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.

ಧರ್ಮೋಪದೇಶಕಾಂಡ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी