ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
32ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.
33ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.
34ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು.
35ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ