ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು.
23ದೇಶದ ಹಿರಿಯರ ಮಧ್ಯದಲ್ಲಿ ತನ್ನ ಪತಿಯು ಕೂತಿ ರುವಾಗ ಅವನು ದ್ವಾರಗಳಲ್ಲಿ ಪ್ರಸಿದ್ಧನಾಗಿರುವನು.
24ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ; ಆಕೆಯು ವರ್ತಕನಿಗೆ ನಡುಕಟ್ಟುಗಳನ್ನು ಒಪ್ಪಿಸುತ್ತಾಳೆ.
25ಆಕೆಯ ಉಡುಪು ಬಲವೂ ಘನತೆಯೂ ಆಗಿವೆ; ಭವಿಷ್ಯತ್ತಿ ನಲ್ಲಿ ಆಕೆಯು ಸಂತೋಷಿಸುವಳು.
26ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು.
27ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ