೨ ಸಮುವೇಲನು 16:11

ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 16

9ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು.

10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.

11ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.

12ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.

13ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.

೨ ಸಮುವೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी