೨ ಅರಸುಗಳು 24:17

ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 24

15ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.

16ಬಾಬೆಲಿನ ಅರಸನು ಎಲ್ಲಾ ಸ್ಥಿತಿವಂತರಾದ ಏಳುಸಾವಿರ ಜನರನ್ನೂ ಕೌಶಲ್ಯಗಾರರೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಲವುಳ್ಳ ಯುದ್ಧ ಮಾಡತಕ್ಕವರೆಲ್ಲರನ್ನೂ ಬಾಬೆಲಿಗೆ ಸೆರೆಯಾಗಿ ಒಯ್ದನು.

17ಬಾಬೆಲಿನ ಅರ ಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯ ನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ ಅವನಿಗೆ ಚಿದ್ಕೀಯ ಎಂಬ ಹೆಸರನ್ನಿಟ್ಟನು.

18ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್‌ ಎಂಬ ವಳು.

19ಅವನು ಯೆಹೋಯಾಕೀಮನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ ದನು.

೨ ಅರಸುಗಳು 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी