ನಹೂಮ 1:6

ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

ಸಂದರ್ಭದೊಂದಿಗೆ ಓದಿ · ನಹೂಮ 1

4ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.

5ಬೆಟ್ಟಗಳು ಆತನ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ ಹೌದು, ಲೋಕವೂ ಅದರಲ್ಲಿ ವಾಸಿಸು ವವರೆಲ್ಲರೂ ಆತನ ಮುಂದೆ ಸುಟ್ಟು ಹೋಗುವರು.

6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.

7ಕರ್ತನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಬಲವಾದ ಕೋಟೆಯಾಗಿದ್ದಾನೆ; ತನ್ನಲ್ಲಿ ನಂಬಿಕೆಯಿಡು ವವರನ್ನು ಬಲ್ಲನು.

8ಆದರೆ ಮೇರೆ ವಿಾರುವ ಪ್ರಳಯ ದಿಂದ ಅದರ ಸ್ಥಳವನ್ನು ಮುಗಿಸಿಬಿಡುವನು; ಕತ್ತಲೆ ಆತನ ಶತ್ರುಗಳನ್ನು ಹಿಂದಟ್ಟುವದು.

ನಹೂಮ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी