ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ
38ಒಬೇದೆದೋಮನನ್ನೂ ಅವನ ಸಹೋ ದರರಾದ ಅರವತ್ತೆಂಟು ಮಂದಿಯನ್ನೂ; ದ್ವಾರಪಾಲಕ ರಾದ ಯೆದುತೂನನ ಮಗನಾದ ಒಬೇದೆದೋಮ ನನ್ನೂ ಹೋಸನನ್ನೂ.
39ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ
40ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ
41ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
42ಅವರ ಸಂಗಡ ಶಬ್ದ ಮಾಡ ಬೇಕಾದವರಿಗೋಸ್ಕರ ತುತೂರಿಗಳೂ ತಾಳಗಳೂ ದೇವರ ಗೀತ ವಾದ್ಯಗಳೂ ಸಹಿತವಾಗಿ ಹೇಮಾನನೂ ಯೆದುತೂನನೂ, ಮತ್ತು ಯೆದುತೂನನ ಕುಮಾರರು ದ್ವಾರಪಾಲಕರಾಗಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ