ಪರಮ ಗೀತ 4:2

ನಿನ್ನ ಹಲ್ಲುಗಳು ತೊಳೆಯಲ್ಪಟ್ಟು ಮೇಲಕ್ಕೆ ಬರುವ ಉಣ್ಣೆ ಕತ್ತರಿಸಿದ ಕುರಿಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆಯಾಗಿರದು.

ಸಂದರ್ಭದೊಂದಿಗೆ ಓದಿ · ಪರಮ ಗೀತ 4

1ಇಗೋ, ನನ್ನ ಪ್ರಿಯಳೇ, ನೀನು ಸುಂದರಿಯು! ಇಗೋ, ನೀನು ಸುಂದರಿಯು! ನಿನ್ನ ಮುಸುಕಿನೊಳಗೆ ನಿನಗೆ ಪಾರಿವಾಳದ ಕಣ್ಣುಗ ಳಿವೆ. ನಿನ್ನ ಕೂದಲು ಗಿಲ್ಯಾದಿನ ಪರ್ವತದಲ್ಲಿ ಕಾಣ ಲ್ಪಡುವ ಮೇಕೆ ಮಂದೆಯ ಹಾಗೆ ಇದೆ.

2ನಿನ್ನ ಹಲ್ಲುಗಳು ತೊಳೆಯಲ್ಪಟ್ಟು ಮೇಲಕ್ಕೆ ಬರುವ ಉಣ್ಣೆ ಕತ್ತರಿಸಿದ ಕುರಿಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆಯಾಗಿರದು.

3ನಿನ್ನ ತುಟಿಗಳು ಕೆಂಪು ದಾರದ ಹಾಗೆ ಅವೆ; ನಿನ್ನ ಮಾತು ರಮ್ಯವಾದದ್ದು; ನಿನ್ನ ಕೆನ್ನೆಯು ಮುಸುಕಿನೊಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಇದೆ.

4ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು.

ಪರಮ ಗೀತ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी